ಕೋಟಿ ಕೋಟಿ ದುಡ್ಡು, ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಪೊಲೀಸ್ ವಶಕ್ಕೆ
ಬಳ್ಳಾರಿ ನಗರದ ಕಂಬಳಿ ಬಜಾರ್ನಲ್ಲಿ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5.60 ಕೋಟಿ ನಗದು ಮತ್ತು ಕೆಜಿಗಟ್ಟಲೆ ಚಿನ್ನದ ಆಭರಣ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹಣ ಸಾಗಿಸುತ್ತಿದ್ದವರನ್ನು ಬ್ರೂಸ್ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.