ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು

ಮೈಸೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕದ ಡೆಕ್ಕನ್ ಹೆರಿಟೇಜ್ ಸಂಸ್ಥೆ ಮುಂದಾಗಿದೆ.