ಹಾಸನದಲ್ಲಿ ಜಿಟಿ ದೇವೇಗೌಡ

ಚನ್ನಪಟ್ಟಣ ಉಪ ಚುನಾವಣೆಯ ಬಗ್ಗೆ ದೇವೇಗೌಡ ಅನ್ಯಮನಸ್ಕತೆಯಿಂದ ಮಾತಾಡಿದ್ದು ಆಶ್ಚರ್ಯ ಮೂಡಿಸುತ್ತದೆ, ಅಲ್ಲಿಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿಲ್ಲ, ಯಾರು ಗೆಲ್ಲುತ್ತಾರೆ ಯಾರು ಸೋಲುತ್ತಾರೆ ಅಂತ ಗೊತ್ತಿಲ್ಲ, ಚುನಾವಣಾ ಪ್ರಚಾರಕ್ಕೆ ಹೊಗುವ ಕುರಿತು ಇನ್ನೂ ನಿರ್ಧಾರ ಮಾಡಿಲ್ಲ ಎಂದು ಅವರು ಹೇಳುತ್ತಾರೆ.