ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಏನಂತಾರೆ?
ತಮ್ಮ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು ನೀಡಿದ ವಿಚಾರವಾಗಿ ದಾವಣಗೆರೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ದೂರು ಕೊಟ್ಟಿದ್ದಾರೆ. ದೂರು ಕೊಡುವಂತೆ ಮಾಡಿದ್ದು ಯಾರು ಅಂತ ಎಲ್ಲಾ ಗೊತ್ತಿರುವ ವಿಷಯ. ನ್ಯಾಯಾಲದಲ್ಲಿ ಹೋರಾಡೋಣ ಎಂದು ಹೇಳಿದ್ದಾರೆ.