ಸಿಎಂ ಆಗ್ಬೇಕು ಅಂದ್ರೆ ಏನು ಮಾಡ್ಬೇಕು ಸರ್..? ಸೋಮಣ್ಣಗೆ ಬಾಲಕನ ಪ್ರಶ್ನೆ

ಚಾಮರಾಜನಗರದಲ್ಲಿ ಸಚಿವ ವಿ.ಸೋಮಣ್ಣ ಮುಂಜಾನೆಯೇ ಕ್ಯಾಂಪೇನ್ ಶುರು ಮಾಡಿದ್ದಾರೆ. ಬೆಳ್ಳಂ ಬೆಳಗ್ಗೆ ನಗರದ ಪ್ರಮುಖ ರಸ್ತೆ, ಪಾರ್ಕ್​​ಗಳಲ್ಲಿ ಸಂಚರಿಸಿ ಸೋಮಣ್ಣ ಮತಯಾಚನೆ ಮಾಡ್ತಿದ್ದಾರೆ.