ವಿಂಗ್ ಕಮಾಂಡರ್ ನಿಂದ ಹುಡುಗನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕಾಸ್ ನೀಡಿರುವ ದೂರಿನ ಮೇರೆಗೆ ಶಿಲಾದಿತ್ಯ ಬೋಸ್ ವಿರುದ್ಧ ಎಫ್ಐಅರ್ ದಾಖಲಾಗಿದೆ, ಅವನು ಪಶ್ಚಿಮ ಬಂಗಾಳಕ್ಕೆ ಓಡಿಹೋಗಿದ್ದಾನೆ, ಅವನನ್ನು ಸೆಕ್ಯೂರ್ ಮಾಡುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.