ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಹಿನ್ನೆಲೆ. ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಶೇಷಗಿರಿಹಳ್ಳಿ ಟೋಲ್ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಪೊಲೀಸ್ ಭದ್ರತೆ. ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್.