ಅಮನ್ ಸೆಹ್ರಾವತ್‌ಗೆ ಕರೆ ಮಾಡಿ ಅಭಿನಿಂದಿಸಿದ ಪ್ರಧಾನಿ ಮೋದಿ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪುರುಷರ ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿರುವ ಅಮನ್ ಸೆಹ್ರಾವತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ.