ದರ್ಶನ್ ಪುಟ್ಟಣ್ಣಯ್ಯ, ಶಾಸಕ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರಾಜ್ಯ ರೈತರ ಸಮಸ್ಯೆ ಮತ್ತು ಮುಂಗಾರು ಕೊರತೆಯಿಂದ ಮುಂಬರುವ ದಿನಗಳಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರ್ಥವತ್ತಾಗಿ ಮಂಡಿಸಲು ಸರ್ಕಾರ ವಿಫಲವಾಗಿದೆ ಎಂದು ದರ್ಶನ್ ಹೇಳಿದರು.