ಯುವತಿಯಿಂದ ಮೊಬೈಲ್ ಕಸಿದುಕೊಂಡು ದುಷ್ಕರ್ಮಿಗಳು: ರಸ್ತೆಯ ಮೇಲೆ ಧರಧರನೆ ಎಳೆದೊಯ್ದು ಹೇಯಕೃತ್ಯ

ಯುವತಿಯೊಬ್ಬಳು ಮೊಬೈಲ್​​ನಲ್ಲಿ ದಾರಿಯುದ್ದಕ್ಕೂ ಮಾತನಾಡಿಕೊಂಡು ಹೋಗುತ್ತಿರುವಾಗ ಇಬ್ಬರು ದುಷ್ಕರ್ಮಿಗಳು ಹಿಂದೆಯಿಂದ ಬೈಕ್​​ನಲ್ಲಿ ಬಂದು ಯುವತಿಯ ಮೊಬೈಲ್​​ ಫೋನ್​​​ನ್ನು ಕಸಿದುಕೊಂಡು, ಆಕೆಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಘಟನೆ ಮಧ್ಯಪ್ರವೇಶದ ಇಂದೋರ್‌ನಲ್ಲಿ ನಡೆದಿದೆ.