ಶಾಸ್ತ್ರ ನೆರವೇರಿಸುತ್ತಿರುವ ಶೌರ್ಯ ಮತ್ತು ವಿಜಯರಾಘವೇಂದ್ರ

ಕುಟುಂಬದ ಸದಸ್ಯರೊಂದಿಗೆ ವಿದೇಶ ಪ್ರವಾಸ ತೆರಳಿದ್ದ ಸ್ಪಂದನ ವಿಜಯರಾಘವೇಂದ್ರ ಸೋಮವಾರ ಬೆಳಗಿನ ಜಾವ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನ ಹೊಟೆಲೊಂದರಲ್ಲಿ ಕಡಿಮೆ ರಕ್ತದೊತ್ತಡದಿಂದ ಕಾರ್ಡಿಯಾಕ್ ಅರೆಸ್ಟ್ ಆಗಿ ಸಾವನ್ನಪ್ಪಿದರು.