ಮುಂಬೈ-ನಾಗ್ಪುರ ಹೆದ್ದಾರಿಯಲ್ಲಿ ಪಂಕ್ಚರ್ ಆಗಿ ನಿಂತಲ್ಲೇ ನಿಂತ 50ಕ್ಕೂ ಹೆಚ್ಚು ವಾಹನಗಳು
ಮುಂಬೈ-ನಾಗ್ಪುರ ಹೆದ್ದಾರಿಯಲ್ಲಿ 50ಕ್ಕೂ ಹೆಚ್ಚು ಕಾರುಗಳು ಪಂಕ್ಚರ್ ಆಗಿವೆ. ಮುಂಬೈ ಮತ್ತು ನಾಗ್ಪುರವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವೆಂದು ಪರಿಗಣಿಸಲಾದ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗದಲ್ಲಿ ಅಪಘಾತ ಸಂಭವಿಸಿದೆ.