ಎಲ್ಲರೂ ವಿಮಾನದಲ್ಲಿ ಕುಳಿತಿದ್ದರು, ಅದೇ ಸಮಯದಲ್ಲಿ ನಮ್ಮ ಪವನ್ ಖೇರಾ ಅವರಲ್ಲಿ ವಿಮಾನದಿಂದ ಇಳಿಯಲು ಕೇಳಲಾಯಿತು.ಇದು ಸರ್ವಾಧಿಕಾರಿ ವರ್ತನೆ. ಸರ್ವಾಧಿಕಾರಿಯು ಅಧಿವೇಶನಕ್ಕೆ ಮುಂಚಿತವಾಗಿ ಇಡಿ ದಾಳಿಗಳನ್ನು ಮಾಡಿದ್ದಾರೆ