ಹಳೇ ವೈಷಮ್ಯದ ಹಿನ್ನೆಲೆ ಎರಡು ಗುಂಪುಗಳ ನಡುವೆ ಹೊಡೆದಾಟ

ಮಸ್ಕಿ ತಾಲೂಕಿನ ಬೇಡರಕಾರಲಕುಂಟೆ ಗ್ರಾಮದಲ್ಲಿ ಹಳೆಯ ವೈಷಮ್ಯದಿಂದ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಮಂಜುನಾಥ ಮತ್ತು ರಮೇಶ್ ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ಗುಂಪುಗಳು ಮಸ್ಕಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಿಸಿವೆ.