ನಾಗಾಲ್ಯಾಂಡ್ನ ನೂತನ ಮುಖ್ಯಮಂತ್ರಿಯಾಗಿ ನೆಫಿಯು ರಿಯೊ ಪ್ರಮಾಣವಚನ ಸ್ವೀಕರಿಸಿದ್ದಾರೆ. ಐದನೇ ಬಾರಿಗೆ ಸಿಎಂ ಆಗಿ ನೆಫಿಯು ಅವರು ಅಧಿಕಾರ ಸ್ವೀಕರಿಸಿದ್ದಾರೆ.