ಮಜ್ಜಿಗೆ ಹಾಗೂ ಕುಡಿಯುವ ನೀರಿನ ಪ್ಯಾಕೇಟ್ಗಾಗಿ ಮುಗಿಬಿದ್ದ ಜನರು
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಅಣೆಕಟ್ಟನ್ನು ಸಿಎಂ ಸಿದ್ದರಾಮಯ್ಯ ಇಂದು ಲೋಕಾರ್ಪಣೆ ಮಾಡಿದ್ದಾರೆ. ಜೊತೆಗೆ ಅಣೆಕಟ್ಟಿಗೆ ಬಾಗಿನವನ್ನು ಅರ್ಪಿಸಿದ್ದಾರೆ. 3 ತಾಲೂಕು, 48 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ನೀರಾವರಿ ಯೋಜನೆ ಇದಾಗಿದೆ.