Modi Tour: ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದ ಪ್ರಧಾನಿ

ಮುದ್ದೇನಹಳ್ಳಿ ಸತ್ಯಸಾಯಿ ಮಧುಸೂದನ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ಎಂದಿನಂತೆ ಕನ್ನಡದಲ್ಲೇ ಭಾಷಣ ಆರಂಭಿಸಿದರು.