ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಬ್ಯರ್ಥಿಗಳ ಕೊರತೆಯೇನೂ ಇಲ್ಲ, ಸಂಭಾವ್ಯ ಅಭ್ಯರ್ಥಿಗಳ ನಡುವೆ ಪೈಫೋಟಿ ಹೆಚ್ಚಿರುವುದರಿಂದ ನಿರ್ಧರಿಸುವುದಕ್ಕೆ ತಡವಾಗುತ್ತಿದೆ ಎಂದು ಹೇಳಿದರು. ಅಭ್ಯರ್ಥಿಗಳ ಹೆಸರು ಸ್ಕ್ರೀನಿಂಗ್ ಸಮಿತಿಯ ಮುಂದಿದೆ, ಸಮಿತಿಯ ಸದಸ್ಯರು ಗೆಲ್ಲಬಹುದಾದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದು ಪರಮೇಶ್ವರ್ ಹೇಳಿದರು.