ಜೊತೆಗೆ ಮೃತ ವ್ಯಕ್ತಿ ಕ್ರಿಶ್ಚಿಯನ್ ಧರ್ಮಕ್ಕೆ ಸೇರದಿದ್ದರೂ ಕ್ರಿಶ್ಚಿಯನ್ ಬಾಕ್ಸ್ ತಂದು ಅದರಲ್ಲಿ ಶಿಫ್ಟ್ ಮಾಡಲು ಯತ್ನಿಸಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಸಮಾಧಿಯಿಂದ ಮೃತದೇಹವನ್ನ ಶಿಫ್ಟ್ ಮಾಡಲು ಅಧಿಕಾರಿಗಳಿಂದ ಅನುಮತಿಯನ್ನೂ ಪಡೆಯದೆ ಸಮಾಧಿ ಅಗೆದಿರುವುದರ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.