ಕಾಂಗ್ರೆಸ್ ಸಮಾವೇಶದಲ್ಲಿ ಡಿಕೆ ಸುರೇಶ್

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರತಿ 15 ದಿನಕ್ಕೊಮ್ಮೆ ವರುಣ ಮತ್ತು ಕನಕಪುರಕ್ಕೆ ಭೇಟಿ ನೀಡುತ್ತಾರೆ, ಅದು ಮತದಾರರೆಡೆ ಅವರಿಗಿರುವ ಬದ್ಧತೆಯನ್ನು ತೋರುತ್ತದೆ, ಅದರೆ ಕುಮಾರಸ್ವಾಮಿ ಚನ್ನಪಟ್ಟಣದಿಂದ ಗೆದ್ದು ಹೋದ ಬಳಿಕ ಈ ಚುನಾವಣೆ ಬಿಟ್ಟರೆ ಬೇರೆ ಸಮಯದಲ್ಲಿ ಜನರ ಕಷ್ಟ ಸುಖ ಕೇಳಲು ಬಂದಿದ್ದಾರಾ? ಎಂದು ಸುರೇಶ್ ಪ್ರಶ್ನಿಸಿದರು.