ಸಂವಿಧಾನದ ಗೌರವವನ್ನು ಕಾಂಗ್ರೆಸ್ ಪಕ್ಷ ಹಾಳು ಮಾಡಿದೆ:ಮೋದಿ

ಸಂವಿಧಾನದ ಗೌರವವನ್ನು ಕಾಂಗ್ರೆಸ್ ಪಕ್ಷದವರು ಹಾಳು ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಟಿವಿ9 ನೆಟ್​ವರ್ಕ್​ನ 6 ಭಾಷೆಗಳ ಸಂಪಾದಕರು ನಡೆಸಿದ ದುಂಡುಮೇಜಿನ ಸಂದರ್ಶನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರಿಗೆ ಸಂವಿಧಾನದ ಪಾವಿತ್ರ್ಯತೆಯನ್ನು ಹಾಳುಗೆಡವಿದ್ದಾರೆ ಎಂದು ಟೀಕಿಸಿದರು.