ಅವನು ತಾನಾಡುವ ಭಾಷೆ ಮತ್ತು ಹೇಳಿಕೆಗಳ ಮೇಲೆ ಎಚ್ಚರ ಸಾಧಿಸಬೇಕಿದೆ, ರಾಜಕಾರಣದಲ್ಲಿ ಬೆಳೆಯಬೇಕಾದರೆ ಅದಕ್ಕೆ ಪೂರಕವಾದ ಭಾಷೆಯನ್ನು ಅಳವಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಅದನ್ನು ಅವನು ಅರ್ಥಮಾಡಿಕೊಳ್ಳುತ್ತಾನೆ ಎಂಬ ನಂಬಿಕೆ ತನಗಿದೆ ಎಂದು ಸೋಮಣ್ಣ ಹೇಳಿದರು.