ಸಿದ್ದರಾಮಯ್ಯ, ಮುಖ್ಯಮಂತ್ರಿ

ಅವರು ಮಾತಾಡಿರುವಾಗಲೇ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ವೇದಿಕೆಗೆ ಆಗಮಿಸಿದಾಗ ಸಿದ್ದರಾಮಯ್ಯ, ಬೇರೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಆಗಮಿಸಿದ್ದಾರೆ ಅವರನ್ನು ಸ್ವಾಗತಿಸಬೇಕು ಅಂತ ಹೇಳಿದಾಗ ನೆರೆದಿದ್ದ ಜನ ಚಪ್ಪಾಳೆ ತಟ್ಟಿ ಶಿಳ್ಳೆ ಹಾಕುತ್ತಾರೆ.