ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?

ಕಾಲುಂಗುರವು ವಿವಾಹಿತ ಮಹಿಳೆಯರಿಗೆ ಪ್ರಮುಖ ಆಭರಣವಾಗಿದೆ. ಇದನ್ನು ಬೆಳ್ಳಿಯಿಂದ ಮಾಡಿಸಿಕೊಳ್ಳುವುದು ಶ್ರೇಷ್ಠ. ಕಾಲುಂಗುರ ಕಳೆದುಹೋದರೆ ಅದು ಅಶುಭ ಸೂಚನೆ ಎಂದು ಹೇಳಲಾಗುತ್ತದೆ. ಆದರೆ, ಹೊಸ ಕಾಲುಂಗುರವನ್ನು ದೇವಸ್ಥಾನದಲ್ಲಿ ಪೂಜಿಸಿ ಬಳಿಕ ಧರಿಸುವುದರಿಂದ ಶುಭವೆಂದು ಹೇಳಲಾಗುತ್ತದೆ. ಈ ಬಗ್ಗೆ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.