ಈ ಪ್ರಕರಣದ ಸೃಷ್ಟಿಯ ನೇತೃತ್ವ ವಹಿಸಿದ್ದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅನ್ನೋದು ಶಿವರಾಮೇಗೌಡರ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ ಮತ್ತು ಅವರು ತಪ್ಪಿತಸ್ಥರೆನ್ನುವುದು ಸಾಬೀತಾಗುತ್ತದೆ. ಹಾಗಾಗಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ ಮುಖ್ಯಮಂತ್ರಿಯವರು ಶಿವಕುಮಾರ್ ರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ದೇವೇಗೌಡ ಹೇಳಿದರು.