ಲು ದುರಂತ ನಡೆದ ಸ್ಥಳದಲ್ಲಿ ನಿರ್ಮಾಣವಾದ ಹೊಸ ಹಳಿಯನ್ನು ದಾಟಿದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು
ರೈಲು ಅಪಘಾತದಿಂದ ಅಸ್ಥವ್ಯಸ್ಥವಾಗಿದ್ದ ರೈಲು ಹಳಿಗಳುನ್ನು ಮತ್ತೆ ಮರುಜೋಡಾನೆ ಮಾಡಲಾಗಿದೆ. ಇದೀಗ ಈ ಹಳಿಯಲ್ಲಿ ಮೊದಲ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.