ಸುಕುಮಾರ್ ಶೆಟ್ಟಿ, ಮಾಜಿ ಬಿಜೆಪಿ ಶಾಸಕ

ಬಿಜೆಪಿಯಲ್ಲಿ ಬೆಳೆಯುವ ಅವಕಾಶವಿಲ್ಲ, ಕಾಲೆಳೆಯುವವರ ಸಂಖ್ಯೆಯೇ ಜಾಸ್ತಿ ಎಂದು ಅವರು ಹೇಳಿದರು. ಚುನಾವಣೆ ಮುಗಿದು 4 ತಿಂಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನ್ನು ಆರಿಸಲಾಗದ ಮತ್ತು ಪಕ್ಷದ ರಾಜ್ಯ ಘಟಕಕ್ಕೆ ಅಧ್ಯಕ್ಷನನ್ನು ನೇಮಕ ಮಾಡಲಾಗದ ಬಿಜೆಪಿಗೆ ಭವಿಷ್ಯವಿಲ್ಲ ಎಂದು ಶೆಟ್ಟಿ ಹೇಳಿದರು.