ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಸಂಭಾವ್ಯ ಭಾರಿ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಬ್ರೇಕ್ ಫೇಲ್ ಆಗಿ ಮರಕ್ಕೆ ಗುದ್ದಿ, ಮುಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಸಿಲಿಂಡರ್ಗಳು ಸೋರಿಕೆಯಾಗದೆ ಅಪಾಯ ತಪ್ಪಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ದಾರೆ.