ದರ್ಶನ್ ಪತ್ನಿ ಮನೆ ಬಳಿ ಬಿಗಿ ಪೊಲೀಸ್ ಭದ್ರತೆ

ದರ್ಶನ್ ಮತ್ತು ವಿಜಯಲಕ್ಷ್ಮಿಯವರ ಮಗ ವಿನೀಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಲಭ್ಯವಿರುವ ಮಾಹಿತಿ ಪ್ರಕಾರ ದರ್ಶನ್ ಕಳೆದ ರಾತ್ರಿಯೇ ಮಗನ ಜೊತೆ ಕೇಕ್ ಕಟ್ ಮಾಡಿ ವಿಶ್ ಮಾಡಿದ್ದಾರೆ. ವಿಪರೀತ ಬೆನ್ನುನೋವಿನಿಂದ ಬಳಲುತ್ತಿರುವ ಅವರು ಮಧ್ಯಾಹ್ನ ವೈದ್ಯರನ್ನು ಕಾಣಲಿದ್ದಾರೆ.