ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು

ಆಂಧ್ರಪ್ರದೇಶ ಮತ್ತು ಕರ್ನಾಟಕ ಗಡಿಯಲ್ಲಿರುವ ಕರ್ನೂಲ್ ಜಿಲ್ಲೆಯ ಆಲೂರು ತಾಲೂಕಿನ‌ ನೆರಣಕ್ಕಿ ಗ್ರಾಮದ ದೇವರಗಟ್ಟದಲ್ಲಿ ನಡೆದ ಜಾತ್ರೆಯಲ್ಲಿ ನೆತ್ತರು ಹರಿದಿದೆ. ಜಾತ್ರೆಗೆ ಬಂದ 10 ಊರಿನವರು ಪರಸ್ಪರ ದೊಣ್ಣೆಯಿಂದ ಬಡಿದಾಡಿಕೊಂಡಿದ್ದಾರೆ. ಈ ಬಡಿದಾಟಕ್ಕೆ ಕಾರಣವೇನು? ಈ ಸ್ಟೋರಿ ಓದಿ.