0:09 / 0:38 ಕಲ್ಯಾಣ ಕರ್ನಾಟಕಕ್ಕೆ ಮಾಡಿದ್ದೇನ್ರಿ C.T Raviಗೆ ಪತ್ರಕರ್ತರ ಖಡಕ್ ಪ್ರಶ್ನೆಗಳು

ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ನೀಡಿರುವ ಕೊಡುಗೆಯೇನು, ಕೇವಲ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಿದರೆ, ಪ್ರದೇಶದ ಸಮಸ್ಯೆಗಳು ನೀಗುತ್ತವೆಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ರವಿ ಮಾತು ಬದಲಾಯಿಸುವ ಪ್ರಯತ್ನ ಮಾಡಿದರು