ನಿಖಿಲ್ ಕುಮಾರಸ್ವಾಮಿ ಮತ್ತು ಬಿವೈ ವಿಜಯೇಂದ್ರ

ಬಿಜೆಪಿ ಕಾರ್ಯಕರ್ತರು ವೇದಿಕೆ ಮೇಲೆ ಆಸೀನರಾಗಿದ್ದ ಗಣ್ಯರಿಗೆ ಪಕ್ಷದ ಶಾಲುಗಳನ್ನು ಹೊದಿಸಿ ಸನ್ಮಾನಿಸುವಾಗ ವಿಜಯೇಂದ್ರ ಅವರು ನಿಖಿಲ್ ಹೆಗಲ ಮೇಲೆ ಬಿಜೆಪಿ ಶಾಲು ನೋಡಿ ಏನೋ ತಮಾಷೆ ಮಾಡುತ್ತಾರೆ. ಅವರು ಹೇಳಿದ್ದು ಕೇಳಿಸುವುದಿಲ್ಲ. ಪ್ರತಿಯಾಗಿ ನಿಖಿಲ್ ಕೂಡ ಏನನ್ನೋ ಹೇಳಿದಾಗ ಇಬ್ಬರೂ ನಗುತ್ತಾರೆ.