ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಅದ್ಭುತ ಅರ್ಧಶತಕ ಮತ್ತು ಜೋಶ್ ಹೇಜಲ್‌ವುಡ್ ಅವರ ಮಾರಕ ಬೌಲಿಂಗ್‌ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ರಾಜಸ್ಥಾನ ರಾಯಲ್ಸ್ ತಂಡವನ್ನು 11 ರನ್‌ಗಳಿಂದ ಸೋಲಿಸಿತು.