ಜಿಟಿ ದೇವೇಗೌಡ ಸುದ್ದಿಗೋಷ್ಠಿ

ತನ್ನ 15ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ಬಳಿಕ ಇಲ್ಲಿಯವರೆಗೆ ಸುಮಾರು 54 ವರ್ಷಗಳ ಕಾಲ ಸಾರ್ವಜನಿಕ ಬದುಕಿನಲ್ಲಿ ತೊಡಗಿಸಿಕೊಂಡಿದ್ದರೂ ತನ್ನ ಮತ್ತು 15 ವರ್ಷಗಳಿಂದ ಜನಸೇವೆ ಮಾಡುತ್ತಿರುವ ತನ್ನ ಮಗ ಹಾಗೂ ಶಾಸಕ ಹರೀಶ್ ಗೌಡನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ ಎಂದು ದೇವೇಗೌಡ ಹೇಳಿದ್ದು ರೇವಣ್ಣರನ್ನು ಮೂದಲಿಸುವಂತಿತ್ತು.