ತೆರಿಗೆ ಹಣ ಹಂಚಿಕೆ ವಿಷಯಕ್ಕೆ ಬಂದರೆ, ತೆರಿಗೆಗಳಿಂದ ಸಂಗ್ರಹವಾಗುವ ಅತಿಹೆಚ್ಚು ಮೊತ್ತವನ್ನು ಕೇಂದ್ರಕ್ಕೆ ಸಲ್ಲಿಸುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿದ ಸಿದ್ದರಾಮಯ್ಯ, ರಾಜ್ಯಕ್ಕೆ ಸಿಗುತ್ತಿರುವ ಪಾಲು ಬಹಳ ಕಡಿಮೆಯಾಗಿದೆ ಎಂದರು. 1