ಶಾಸಕ ಪ್ರದೀಪ್ ಈಶ್ವರ್ ಸುದ್ದಿಗೋಷ್ಠಿ

ಚನ್ನಪಟ್ಟಣ ಕ್ಷೇತ್ರ ಡಿಕೆ ಶಿವಕುಮಾರ್ ಮತ್ತು ಹೆಚ್ ಡಿ ಕುಮಾರಸ್ವಾಮಿಯ ನಡುವೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಲ್ಲ, ಕುಮಾರಸ್ವಾಮಿ ತಮ್ಮ ಮಗನನ್ನು ಕಣಕ್ಕಿಳಿಸುವ ನಿರ್ಧಾರ ಮಾಡಿದಂತಿದೆ.