Whatsapp Video 2023-08-11 At 3.31.27 Pm

ಉಚಿತ ಬಸ್​ ಪ್ರಯಾಣಕ್ಕೆ ಅವಕಾಶ ಮಾಡಿದಾಗಿನಿಂದಲೂ ಪ್ರತಿಯೊಂದು ಬಸ್​ಗಳು ಫುಲ್ ರಷ್​ ಆಗಿದ್ದು ಜನರು ಹೈರಾಣಾಗಿದ್ದಾರೆ. ಶಕ್ತಿ ಯೋಜನೆ ಎಫೆಕ್ಟ್​ನಿಂದ ಬಸ್​ಗಳು ತುಂಬಿ ತುಳುಕುತ್ತಿದ್ದು, ಸದ್ಯ ಮಹಿಳೆಯೊಬ್ಬರು ಮಗುವನ್ನು ಹೊತ್ತುಕೊಂಡು ಬಸ್​ ಬಾಗಿಲಲ್ಲೇ ಕುಳಿತು ಪ್ರಯಾಣ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ.