ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಗೋಕಾಕ್ ಫಾಲ್ಸ್

ಘಟಪ್ರಭಾ ನದಿಯ ಹರಿವಿನಲ್ಲಿ ಏರಿಕೆ ಕಂಡಿದ್ದರಿಂದ ಗೋಕಾಕ್ ಫಾಲ್ಸ್ ನ ನಯನಮನೋಹರ ದೃಶ್ಯ ಇಮ್ಮಡಿಗೊಂಡಿದೆ. ಕರ್ನಾಟಕದ ನಾನಾ ಜಿಲ್ಲೆಗಳಿಂದ ಪ್ರವಾಸಿಗರು ತಂಡೋಪತಂಡವಾಗಿ ಆಗಮಿಸಿ, ಜಲಪಾತದ ಸೊಬಗನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.