ವರ್ತೂರು ಸಂತೋಷ್, ಬಿಗ್ ಬಾಸ್ ಕನ್ನಡ ಸ್ಪರ್ಧಿ

Bigg Boss Kannada,: ಜಾನುವಾರುಗಳ ಸಾಕಾಣಿಕೆ ಮಾಡುವ ಸಂತೋಷ್ ಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅರಿವಿಲ್ಲದೆ ಹೋಗಿದ್ದು ನಿಜಕ್ಕೂ ದುರಂತ. ನಮ್ಮ ದೇಶದಲ್ಲಿ ವನ್ಯಜೀವಿ ಸಂರಕ್ಷಣೆ ಕಾಯ್ದೆ ಉಲ್ಲಂಘಿಸಿದವರು ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ, ಬಾಲಿವುಡ್ ನಟ ಸಲ್ಮಾನ್ ಖಾನ್ ವಿಷಯದ ಮೇಲೆ ಹೆಚ್ಚು ಬೆಳಕು ಚೆಲ್ಲಬಲ್ಲರು!