ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜ್ವಲ್ ವಿದೇಶಕ್ಕೆ ಹಾರಿ ಹೋಗಲು ರಾಜ್ಯ ಸರ್ಕಾರವೇ ಕಾರಣ, ಸರ್ಕಾರ ಕೂಡಲೇ ಎಫ್ ಐ ಆರ್ ದಾಖಲಿಸಿದ್ದರೆ ಪ್ರಜ್ವಲ್ ತಪ್ಪಿಸಿಕೊಳ್ಳಲಾಗುತ್ತಿರಲಿಲ್ಲ ಎಂದು ಬಿಜೆಪಿ ನಾಯಕರು ಹೇಳಿರುವುದಕ್ಕೆ ಪಾಸ್ಪೋರ್ಟ್ ಮತ್ತು ವೀಸಾಗಳನ್ನು ನೀಡೋದು ಯಾರು? ರಾಜ್ಯ ಸರ್ಕಾರವಾ ಅಥವಾ ಕೇಂದ್ರವಾ ಅಂತ ಕೇಳಿದರು.