‘ಸಾರಿ ಹನುಮಂತು’, ಅಳುತ್ತ ಕ್ಷಮೆ ಕೇಳಿದ ಗೌತಮಿ

ಬಿಗ್​ಬಾಸ್ ಕನ್ನಡ ಸೀಸನ್ 11 ಈ ವಾರದ ಟಾಸ್ಕ್​ನಲ್ಲಿ ಹನುಮಂತು ಹಾಗೂ ಗೌತಮಿ ಜೋಡಿಯಾಗಿದ್ದಾರೆ. ಗೌತಮಿ ಅಳುತ್ತಾ ಹನುಮಂತು ಬಳಿ ಕ್ಷಮೆ ಕೇಳಿದ್ದಾರೆ. ಹನುಮಂತು ತೆರೆದ ಹೃದಯದಿಂದ ಕ್ಷಮಿಸಿದ್ದಾರೆ.