ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ

ರಾಹುಲ್ ಅವರೊಂದಿಗೆ ಖರ್ಗೆಯಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಗೃಹ ಸಚಿವ ಜಿ ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಸೇರಿದಂತೆ ಇನ್ನೂ ಹಲವರು ಹಾಜರಿದ್ದರು.