Yediyurappa: ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸಚಿವ ಸೋಮಣ್ಣ ಸ್ಪರ್ಧೆ ಬಗ್ಗೆ ಬಿಎಸ್​ವೈ ರಿಯಾಕ್ಷನ್

ಕೇಂದ್ರದ ನಾಯಕರು ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳುತ್ತಾರೆ, ಪಟ್ಟಿಯನ್ನು ನಾಳೆ ದೆಹಲಿಗೆ ಕಳಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.