ಬೆಂಗಳೂರು-ಕಾಮಾಖ್ಯ ಎಕ್ಸ್‌ಪ್ರೆಸ್ ರೈಲು ಒಡಿಶಾದ ಚೌದ್ವಾರ ಬಳಿ ಹಳಿ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚೌದ್ವಾರ ಪ್ರದೇಶದ ಮಂಗುಲಿಯ ಪ್ರಯಾಣಿಕರ ನಿಲ್ದಾಣದ ಬಳಿ ರೈಲು ಹಳಿ ತಪ್ಪಿದೆ. ವರದಿಗಳ ಪ್ರಕಾರ, ಬೆಂಗಳೂರು-ಕಾಮಾಖ್ಯ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ. ರೈಲಿನ 11 ಬೋಗಿಗಳು ಹಳಿ ತಪ್ಪಿವೆ. ಯಾರಿಗೂ ಗಾಯಗಳಾಗಿಲ್ಲ.