ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು

ಏಪ್ರಿಲ್ 2, 2025 ರ ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಏನು ನಿರೀಕ್ಷಿಸಬಹುದು ಎಂಬುದನ್ನು ತಿಳಿಸಲಾಗಿದೆ. ಪ್ರತಿಯೊಂದು ರಾಶಿಗೆ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣವನ್ನು ಸೂಚಿಸಲಾಗಿದೆ.