ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಶನಿವಾರ ರಾತ್ರಿ 11:20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ​AI 1132 ಏರ್​ ಇಂಡಿಯಾ ವಿಮಾನ ಕ್ಷಣದಲ್ಲಿ ಹೊಗೆ ಕಾಣಿಸಿಕೊಂಡಿದೆ. ಟೇಕ್​ ಆಫ್​ ಆದ ಕೆಲವೆ ಕ್ಷಣದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತು ಲ್ಯಾಂಡ್​ ಮಾಡಲಾಗಿದೆ.