ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ ನೀಡುವುದಕ್ಕೂ ಮುನ್ನ ಹುಬ್ಬಳ್ಳಿ ಏರ್ಪೋರ್ಟ್ನಲ್ಲಿ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು.. ಈ ವೇಳೆ ಏರ್ಪೋರ್ಟ್ನಲ್ಲಿ ಶೆಟ್ಟರ್ ಜೊತೆ ರಾಹುಲ್ ಗಾಂಧಿ ಒಂದಿಷ್ಟು ನಿಮಿಷ ಮಾತ್ನಾಡಿದರು.