DK Shivakumar: ಗ್ಯಾರೆಂಟಿ ಕಾರ್ಡ್ ಬಗ್ಗೆ HDK ವಾರ್.. ಡಿಕೆಶಿ ಖಡಕ್ ಟಾಂಗ್!
ಹಿಂದೆ ರಾಷ್ಟ್ರಪತಿಗಳ ಚುನಾವಣೆ ನಡೆದಾಗ ಅವರ ಜೆಡಿಎಸ್ ಪಕ್ಷ ಮತದಾನವನ್ನು ಬಹಿಷ್ಕರಿಸಿತ್ತು ಎಂದು ಶಿವಕುಮಾರ್ ಹೇಳಿದರು.