ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ಪತ್ತೆಗೆ ಬೆಂಗಳೂರು ಪೊಲೀಸರು ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿದ್ದಾರೆ. ನಿಯಮ ಉಲ್ಲಂಘಿಸುವ ಸವಾರರ ಪತ್ತೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.