ಮಹಾಲಯ ಅಮಾವಾಸ್ಯೆ ಎಂದು ಕರೆಯಲ್ಪಡುವ ಅಮಾವಾಸ್ಯೆಯು ದಸರಾದ ಆರಂಭವಾಗಿದೆ. ನಮ್ಮ ಜೀವನಕ್ಕೆ ಕೊಡುಗೆ ನೀಡಿದ ಎಲ್ಲಾ ಹಿಂದಿನ ತಲೆಮಾರಿನ ಜನರಿಗೆ ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಲು ಅರ್ಪಣೆ ಮಾಡಲು ಮೀಸಲಾಗಿರುವ ವಿಶೇಷ ದಿನವಾಗಿದೆ. ಮಹಾಲಯ ಅಮವಾಸ್ಯೆ ಪಿತೃಪಕ್ಷದ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.